Skip to content

Devaraj Arasu Scholarship Essay

2017 ನೇ ಸಾಲಿನ ಪದವಿ/ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ/ವೃತ್ತಿಪರ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ "ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ" ಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಯುಪಿಎಸ್ಸಿ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ: 2568 ಮಂದಿ ತೇರ್ಗಡೆ

ಸರಾಸರಿ ಶೇ.70 ಮತ್ತು ಅದಕ್ಕಿಂತ ಹೆಚ್ಚು ಅಂಕಗಳಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಮತ್ತು 3ಬಿ ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಎನ್‌ಎಲ್‌ಸಿ: 150 ಗ್ರ್ಯಾಜುಯೇಟ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳ ನೇಮಕಾತಿ

ಅನುದಾನ ಲಭ್ಯತೆಗೆ ಅನುಗುಣವಾಗಿ ಮೆರಿಟ್ ಮತ್ತು ಮೀಸಲಾತಿ ಅನ್ವಯ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಹತೆಗಳು

  • ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಕನಿಷ್ಠ 7 ವರ್ಷ ಕರ್ನಾಟಕದಲ್ಲಿ ವ್ಯಾಸಂಗ ಮಾಡಿರತಕ್ಕದ್ದು.
  • ವಿದ್ಯಾರ್ಥಿಯು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಅಥವಾ 3ಬಿ ಗೆ ಸೇರಿರಬೇಕು.
  • ಸರ್ಕಾರಿ/ಮಾನ್ಯತೆ ಪಡೆದ ಅನುದಾನಿತ/ಅನುದಾನ ರಹಿತ ಕಾಲೇಜು/ವಿಶ್ವವಿದ್ಯಾಲಯಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ/ವೃತ್ತಿಪರ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗವನ್ನು ಕರ್ನಾಟಕ ರಾಜ್ಯದಲ್ಲಿಯೇ ಮಾಡಿರಬೇಕು.
  • ಸಮಾನ ಕೋರ್ಸ್ ಗಳಿಗೆ ಸಂಬಂಧಿಸಿದಂತೆ ಅರ್ಹತೆಯನ್ನಾಧರಿಸಿ ಒಬ್ಬ ವಿದ್ಯಾರ್ಥಿಗೆ ಒಂದು ಬಾರಿ ಮಾತ್ರ ಈ ಸೌಲಭ್ಯವನ್ನು ನೀಡಲಾಗುವುದು.
  • ವಿದ್ಯಾರ್ಥಿಯು ಸೇರಿದಂತೆ ಕುಟಂಬದ ಒಟ್ಟು ವಾರ್ಷಿಕ ಆದಾಯಮಿತಿ: ಪ್ರ-1-ರೂ. 2.50ಲಕ್ಷ, ಪ್ರ-2ಎ,3ಎ,3 ಬಿ- ರೂ.1.00ಲಕ್ಷ

ಪುರಸ್ಕಾರ ಮೊತ್ತದ ವಿವರ

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಅನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಆನ್-ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:20-01-2018
ಎಲ್ಲಾ ದಾಖಲೆಗಳನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಸಲ್ಲಿಸಲು ಕೊನೆಯ ದಿನಾಂಕ:22-01-2018

ಸಹಾಯವಾಣಿ ಸಂಖ್ಯೆ: 080-65970004

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

To enable students belonging to other backward sections to pursue higher studies abroad, the State Government has decided to provide scholarship of Rs. 10 lakh each per year for 100 students in 2015-16.

The scholarship is named after D. Devaraj Urs, whose birth centenary celebrations falls this year and would be given to students studying post-graduation (two-year period) and Ph.D. (three-year) courses abroad.

Students belonging to category 1, 2A, 3A, and 3B are eligible and the annual income limit should not exceed is Rs. six lakh. Candidates should be below 35 years of age and secured 60 per cent marks.

Scholarships would be given to 24 students in the category 1, 46 students in the category 2A, 14 students in the category 3A, and 16 students in the category 3B, Minister for Social Welfare H. Anjaneya told presspersons on Wednesday.

Under the D. Devaraj Urs Pratibha Puraskara programme, he said 2500 students, who have scored 90 per cent marks and belonging to OBC category, would be felicitated and cash prize would be given.

A total of 1,000 SSLC students (Rs. 10,000 each), 500 PUC students (Rs. 15,000 each), 500 degree students (Rs. 20,000 each), 500 post-graduate students (Rs. 25,000 each) would be given. The annual income is limited to Rs. 2.5 lakh for category I and Rs one lakh for rest of the categories, he said.

More In BengaluruKarnataka